And the Lord spake unto Moses, saying,
Thou shalt also make a laver of brass, and his foot also of brass, to wash withal: and thou shalt put it between the tabernacle of the congregation and the altar, and thou shalt put water therein.
19For Aaron and his sons shall wash their hands and their feet thereat:
20When they go into the tabernacle of the congregation, they shall wash with water, that they die not; or when they come near to the altar to minister, to burn offering made by fire unto the Lord:
21So they shall wash their hands and their feet, that they die not: and it shall be a statute forever to them, even to him and to his seed throughout their generations.
ಗುಡಾರದ ಸೇವೆಗೆ ಬೇಕಾದ ಗಂಗಾಳವೂ ಅಭಿಷೇಕತೈಲವೂ ಧೂಪದ್ರವ್ಯವೂ 17ಯೆಹೋವನು ಮೋಶೆಗೆ ಮತ್ತೂ ಹೇಳಿದ್ದೇನಂದರೆ - 18ಸ್ನಾನಕ್ಕೋಸ್ಕರ ಒಂದು ತಾಮ್ರದ ಗಂಗಾಳವನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು. 19ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. 20ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು; ತೊಳೆಯದೆ ಹೋದರೆ ಸತ್ತಾರು. ಹಾಗೆಯೇ ಅವರು ದೇವರ ಸೇವೆಯನ್ನು ನಡಿಸುವವರಾಗಿ ಯೆಹೋವನಿಗೆ ಹೋಮಸಮರ್ಪಣೆಗಾಗಿ ಯಜ್ಞವೇದಿಯ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು; 21ತೊಳಕೊಳ್ಳದೆ ಬಂದರೆ ಸತ್ತಾರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತ ನಿಯಮ.